ಹಿಂಗಾರು ಬೆಳೆ ವಿಮೆ 2026-27: ರೈತರಿಗೆ ಸಿಹಿಸುದ್ದಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ
ಹಿಂಗಾರು ಬೆಳೆ ವಿಮೆ 2026-27: ಹಿಂಗಾರು ಹಂಗಾಮಿನ ಬೆಳೆ ವಿಮೆ ಮಾಡಿಸಿದ್ದೀರಾ? ಕೆಲ ಬೆಳೆಗಳಿಗೆ ಇಂದೇ ಕೊನೆಯ ದಿನ – ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2026-27ನೇ ಸಾಲಿನ ಕೃಷಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ’ಯಡಿ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಪ್ರಕ್ರಿಯೆ ಚುರುಕುಗೊಂಡಿದೆ. ವಿಶೇಷವಾಗಿ ಕೆಲವು ಬೆಳೆಗಳಿಗೆ … Read more