Gruhalakshmi Scheme: ಗೃಹಲಕ್ಷ್ಮಿ 34, 35, 36ನೇ ಕಂತಿನ ₹6,000 ಬಿಡುಗಡೆ! ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

Gruhalakshmi Scheme

Gruhalakshmi Scheme: ಗೃಹಲಕ್ಷ್ಮಿ ಯೋಜನೆ – 34, 35 ಮತ್ತು 36ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆ; ಪ್ರತಿ ಫಲಾನುಭವಿಗೆ ₹6,000 ಜಮೆ ಬೆಂಗಳೂರು: ರಾಜ್ಯದ ಮಹಿಳೆಯರಿಗೆ ದೀಪಾವಳಿ ಸಂದರ್ಭದಲ್ಲಿ ಸಿಹಿ ಸುದ್ದಿ ತಲುಪಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತಿನ ಹಣವನ್ನು ಸರ್ಕಾರ ಒಂದೇ ಬಾರಿ ಬಿಡುಗಡೆ ಮಾಡಿದೆ. ಒಟ್ಟು ₹7,405.86 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ … Read more