Gruhalakshmi yojane : ಗೃಹಲಕ್ಷ್ಮಿ ಯೋಜನೆ ಮೂರು ತಿಂಗಳ ಹಣ ಒಟ್ಟಿಗೆ ಜಮ, ಮಹಿಳೆಯರಿಗೆ ಗುಡ್ ನ್ಯೂಸ್ !

Gruhalakshmi yojane : ಗೃಹಲಕ್ಷ್ಮಿ ಯೋಜನೆ ಮೂರು ತಿಂಗಳ ಹಣ ಒಟ್ಟಿಗೆ ಜಮ, ಮಹಿಳೆಯರಿಗೆ ಗುಡ್ ನ್ಯೂಸ್ !   ರಾಜ್ಯಾದ್ಯಂತ ಇರುವ ‘ಗೃಹಲಕ್ಷ್ಮೀ’ಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರು ಸಂತಸದ ಸುದ್ದಿ ನೀಡಿದ್ದಾರೆ. ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ (Gruhalakshmi yojane) ಮೂರು ತಿಂಗಳ ಬಾಕಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು … Read more

?>