BPL card : ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್.

BPL Card: ಪಡಿತರ ಚೀಟಿಯಲ್ಲಿ ಹಲವು ವಿಧಗಳಿವೆ. ಈ ಪೈಕಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಗಾಗ ಸರ್ಕಾರವು ಇವರಿಗೆ ಗುಡ್‌ ನ್ಯೂಸ್‌ಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಮತ್ತೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು (BPL Card) ಸರ್ಕಾರವು ರದ್ದು ಮಾಡುತ್ತಾ ಬಂದಿತ್ತು. ಆದರೆ, ಕೆಲವರು ಅರ್ಹರ ಬಳಿಯಿದ್ದ ಬಿಪಿಎಲ್‌ ಕಾರ್ಡ್‌ಗಳನ್ನು … Read more

?>