BSc Nursing Scholarship 2026-27: ನರ್ಸಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ, ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ!

BSc Nursing Scholarship 2026-27

BSc Nursing Scholarship 2026-27: ಬಿ.ಎಸ್ಸಿ ನರ್ಸಿಂಗ್ ಮತ್ತು GNM ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ! ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಸುದ್ದಿ ಬಂದಿದೆ. 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ (B.Sc Nursing) ಮತ್ತು ಜಿಎನ್‌ಎಂ (GNM Nursing) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ … Read more