CBSE Board Exam 2027: 10ನೇ, 12ನೇ ತರಗತಿ ಪರೀಕ್ಷೆಗಳ ಡೇಟ್ಶೀಟ್ ಬಿಡುಗಡೆ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
CBSE Board Exam 2027: CBSE 10 ಮತ್ತು 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 16ರಿಂದ ಆರಂಭ; 46 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2027ನೇ ಸಾಲಿನ 10ನೇ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿಯನ್ನು ನವೆಂಬರ್ 6ರಂದು ಪ್ರಕಟಿಸಿದೆ. ಎರಡೂ ತರಗತಿಗಳ ಪರೀಕ್ಷೆಗಳು ಫೆಬ್ರವರಿ 16, 2027ರಂದು ಆರಂಭವಾಗಲಿವೆ. ಪ್ರತಿ ದಿನ ಬೆಳಿಗ್ಗೆ 10.30ಕ್ಕೆ ಪರೀಕ್ಷೆಗಳು ಪ್ರಾರಂಭವಾಗಲಿವೆ. ವಿದ್ಯಾರ್ಥಿಗಳಿಗೆ ಸಿದ್ಧತೆಗೆ 101 ದಿನಗಳ ಸಮಯ ದೊರೆತಿದ್ದು, … Read more