PM Surya Ghar Yojana 2026: ಮನೆಮೇಲೆ ಸೋಲಾರ್ ಅಳವಡಿಸಿದರೆ ₹78,000 ಸಬ್ಸಿಡಿ! ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
PM Surya Ghar Yojana 2026: ಮನೆಮೇಲೆ ಸೋಲಾರ್ ಅಳವಡಿಸಿದರೆ ₹78,000 ಸಬ್ಸಿಡಿ! ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ PM Surya Ghar Yojana 2026: ವಿದ್ಯುತ್ ಬಿಲ್ ಹೆಚ್ಚಳದಿಂದ ತೊಂದರೆ ಅನುಭವಿಸುತ್ತಿರುವ ಮನೆಗಳಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ನೆರವಾಗಲಿದೆ. ಈ ಯೋಜನೆಯಡಿ ಮನೆಯ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ ಅಳವಡಿಸಿಕೊಳ್ಳುವ ಅರ್ಹ ಗೃಹ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ಗರಿಷ್ಠ ₹78,000 ವರೆಗೆ ಸಹಾಯಧನ ನೀಡಲಾಗುತ್ತದೆ. ಸೌರ ವಿದ್ಯುತ್ ಉತ್ಪಾದನೆಯ … Read more