Formers subsidy : ಸರ್ಕಾರದಿಂದ ರೈತರಿಗೆ ನೀರಾವರಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ !
Formers subsidy : ಸರ್ಕಾರದಿಂದ ರೈತರಿಗೆ ನೀರಾವರಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ ! ಕೃಷಿ ಭಾಗ್ಯ ಯೋಜನೆ ರೈತರಿಗೊಂದು ವರದಾನ ಕರ್ನಾಟಕ ಸರ್ಕಾರವು ಕೃಷಿಯನ್ನು ಅಭಿವೃದ್ಧಿಪಡಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಕೃಷಿ ಭಾಗ್ಯ ಯೋಜನೆಯು ಒಂದು ಮಹತ್ವದ ಕಾರ್ಯಕ್ರಮವಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ರಾಜ್ಯದ ರೈತರು ಆಧುನಿಕ ನೀರಾವರಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವುದು. ನೀರಿನ ಅಭಾವ ಹೆಚ್ಚುತ್ತಿರುವ ಈ ದಿನಗಳಲ್ಲಿ, ಮಿತವ್ಯಯದಿಂದ ನೀರನ್ನು ಬಳಸಿಕೊಂಡು … Read more