Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ!
Free Hostel Application-ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಇನ್ನು 4 ದಿನ ಮಾತ್ರ ಬಾಕಿ! 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ(Free Hostel Application) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದೆ. ಪ್ರಸ್ತುತ ನೂತನ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಉಲ್ಲೇಖಿಸಲಾಗಿದೆ? ವಿದ್ಯಾರ್ಥಿನಿಲಯಗಳಿಗೆ(Free Hostel Admission) ಹೊಸದಾಗಿ ಪ್ರವೇಶವನ್ನು ಬಯಸುವ ವಿದ್ಯಾರ್ಥಿಗಳು ಈ ಯೋಜನೆಯ … Read more