Free laptop scheme karnataka : SSLC ಅಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್, ಅರ್ಜಿ ಹಾಕಿ.

Free laptop scheme karnataka

Free laptop scheme karnataka : SSLC ಅಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್, ಅರ್ಜಿ ಹಾಕಿ. ಜಿಲ್ಲಾವಾರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲು ಉಚಿತವಾಗಿ ಲಾಪ್ ಟಾಪ್(free  laptop distribution scheme in karnataka) ಅನ್ನು ವಿತರಣೆ ಮಾಡಲು ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರತಿ ವರ್ಷ SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಲಾಪ್ ಟಾಪ್(Free  … Read more

?>