ಜನೌಷಧಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ – ಕಡಿಮೆ ಬಂಡವಾಳದಲ್ಲಿ ಸ್ವಂತ ಉದ್ಯಮ ಆರಂಭಿಸಿ | Janaushadhi Kendra Apply online 

ಜನೌಷಧಿ ಕೇಂದ್ರ

ಜನೌಷಧಿ ಕೇಂದ್ರ ತೆರೆಯಲು ಅರ್ಜಿ ಆಹ್ವಾನ – ಕಡಿಮೆ ಬಂಡವಾಳದಲ್ಲಿ ಸ್ವಂತ ಉದ್ಯಮ ಆರಂಭಿಸಿ | Janaushadhi Kendra Apply online  ಕಡಿಮೆ ಬಂಡವಾಳದಲ್ಲಿ ಸ್ವಂತ ವ್ಯಾಪಾರ ಆರಂಭಿಸಬೇಕು ಮತ್ತು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂಬ ಆಸಕ್ತಿ ಇದೆಯೇ? ಹಾಗಿದ್ದರೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಅಡಿಯಲ್ಲಿ ಜನೌಷಧಿ ಕೇಂದ್ರ (Pradhan Mantri Bhartiya Janaushadhi Kendra) ತೆರೆಯುವ ಅವಕಾಶವಿದೆ. ಇದನ್ನೂ ಓದಿ: … Read more