KSFES Recruitment 2026: 476 ಅಗ್ನಿಶಾಮಕ ಮತ್ತು ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ ₹76,100 ವರೆಗೆ

KSFES Recruitment 2026

KSFES Recruitment 2026: 476 ಅಗ್ನಿಶಾಮಕ ಮತ್ತು ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ ₹76,100 ವರೆಗೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ (KSFES) ಸರ್ಕಾರಿ ಉದ್ಯೋಗ ಬಯಸುವ ಯುವಕರಿಗೆ ದೊಡ್ಡ ಅವಕಾಶ ಬಂದಿದೆ. ಅಗ್ನಿಶಾಮಕ (Fire Fighter) ಮತ್ತು ಅಗ್ನಿಶಾಮಕ ಠಾಣಾಧಿಕಾರಿ (Fire Station Officer) ಹುದ್ದೆಗಳಿಗೆ ಒಟ್ಟು 476 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಾರಂಭ … Read more