Novodaya school aplication : ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆರಂಭ, ಹೀಗೆ ಅರ್ಜಿ ಹಾಕಿ !

Novodaya school aplication

Novodaya school aplication : ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಆರಂಭ, ಹೀಗೆ ಅರ್ಜಿ ಹಾಕಿ !   ನವೋದಯ ವಿದ್ಯಾಲಯ ಸಮಿತಿ ವತಿಯಿಂದ 2026-27 ನೇ ಶೈಕ್ಷಣಿಕ ವರ್ಷಕ್ಕೆ ನವೋದಯ ಶಾಲೆಯಲ್ಲಿ(Navodaya School) 6 ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ದೇಶದಲ್ಲಿ ಹೆಸರುವಾಸಿಯಾದ ಜವಾಹರ್ ನವೋದಯ(Navodaya Vidyalaya) ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸವನ್ನು ಮಾಡಲು ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳು ಈ … Read more

?>