SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ.

SSC JE 2025

SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ   ಒಟ್ಟು 1340 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC)ವು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ … Read more

?>