Karnataka district rain forecast : ಕರ್ನಾಟಕದ ಎಲ್ಲಾ ಜಿಲ್ಲೆಗಳ ಮಳೆಯ ವಿವರ, ಹಲವೆಡೆ ಮಳೆ ಮುನ್ಸೂಚನೆ !

Karnataka district rain forecast : ಕರ್ನಾಟಕದ ಎಲ್ಲಾ ಜಿಲ್ಲೆಗಳ ಮಳೆಯ ವಿವರ, ಹಲವೆಡೆ ಮಳೆ ಮುನ್ಸೂಚನೆ !   ಬೆಂಗಳೂರು, ಏಪ್ರಿಲ್‌ 22: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ಈ ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ. ಇನ್ನೂ ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ … Read more

?>